ಪುತ್ತೂರು:ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ

Upayuktha
0 minute read
0


ಪುತ್ತೂರು:
ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ನಿಯತಿ ಭಟ್ ಇವರು ಆಗಸ್ಟ್ 2ರಂದು ಕುಂದಾಪುರ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜುಲೈ 30 ರಂದು ಕಡಬದ, ಪಂಜ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ರಿಧಮಿಕ್ ಯೋಗಾಸನ 17 ವಯೋಮಿತಿ ಒಳಗಿನ( ಕಿಶೋರ ವರ್ಗ)ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದರು. ಇವರು ಪ್ರವೀಣ ದೊಡ್ಡಮಾಣಿ ಹಾಗೂ ಚಿತ್ಕಲಾ ಗೌರಿ ದಂಪತಿ ಪುತ್ರಿಯಾಗಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top