ಬಳ್ಳಾರಿ:ಬಳ್ಳಾರಿ ಜಿಲ್ಲಾ ರೈತ ಮೋರ್ಚ ಜಿಲ್ಲಾಧ್ಯಕ್ಷರಾದ ಗಣಪಾಲ ಐನಾಥರೆಡ್ಡಿ ನೇತೃತ್ವದಲ್ಲಿ ರೈತ ಮೋರ್ಚವತಿಯಿಂದ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹನ್‌ನವರಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ರಾಧ ಮೋಹನ್ ಅಗರ್‌ವಾಲ್ ಮುಖಾಂತರ ಮನವಿಯನ್ನು ಸಲ್ಲಿಸಲಾಯಿತು. ಕೆಂಪು ಮೆಣಸಿನಕಾಯಿ ರೈತರ ಸಂಕಷ್ಟವನ್ನು ನಿವಾರಿಸಲು ರಫ್ತಿಗೆ ಅನುಮತಿ ನೀಡಲು ತುರ್ತು ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚ್ಪ್ರ ಧಾನ ಕಾರ್ಯದರ್ಶಿಗಳಾದ ವಿ ಎಸ್ ಶಂಕರ್, ಶರಣ, ಬಸವನ ಗೌಡ, ಸಂಡೂರು ಮಂಡಲದ ರೈತ ಮೋರ್ಚಾ ಅಧ್ಯಕ್ಷರಾದ ಕುಮಾರಸ್ವಾಮಿ, ಬಂಡ್ರಿ ಹನುಮಂತಪ್ಪ, ಪಂಪಾಪತಿ, ಚಂದ್ರಶೇಖರ್ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ