ಮೂಡುಬಿದಿರೆ:ತಾಲೂಕು ಮಟ್ಟದ ಬಾಲಕ- ಬಾಲಕಿಯರ ಕಬಡ್ಡಿ ಪಂದ್ಯಾಟ-ಆಳ್ವಾಸ್‌ಗೆ ಅವಳಿ ಪ್ರಶಸ್ತಿ

Upayuktha
0


ಮೂಡುಬಿದಿರೆ:
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಮೂಡುಬಿದಿರೆಯ ಹೋಲಿರೋಸರಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ಶನಿವಾರ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಹೋಲಿರೋಸರಿ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top