ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದ ಸಲಹಾ ಸಮಿತಿ ಅಧ್ಯಕ್ಷರಾಗಿ ಅಶ್ರಫ್ ಶಾ ಮಂತೂರ್ ಆಯ್ಕೆ

Upayuktha
0

 



ಮಂಗಳೂರು: ಗಡಿನಾಡಿನಲ್ಲಿ ಕನ್ನಡ ಭಾಷೆ ಸಾಹಿತ್ಯ ಕಲೆಗಳ ಬೆಳವಣಿಗೆಗೆ ತನ್ನದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ದುಬೈ ಘಟಕದ ಸಲಹಾ ಸಮಿತಿ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಶಿಕ್ಷಣ ಪ್ರೇಮಿ, ಬೆಳಂದೂರು ಈಡೇನ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಅಶ್ರಫ್ ಶಾ ಮಾಂತೂರ್ ರವರನ್ನು ನೇಮಿಸಿ ಅಕಾಡೆಮಿ ಸಂಸ್ಥಾಪಕ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್ ಪ್ರದೀಪ ಕುಮಾರ ಕಲ್ಕೂರ ಆದೇಶ ಹೊರಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top