ಧರ್ಮಸ್ಥಳ: ಅಷ್ಟವಿಧಾರ್ಚನೆ ಹಾಗೂ ಧಾರ್ಮಿಕ ಉಪನ್ಯಾಸ

Chandrashekhara Kulamarva
0





ಧರ್ಮಸ್ಥಳ: 
ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಡಿ ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ಸೆ.8 ರಿಂದ 17 ರವರೆಗೆ ದಶಲಕ್ಷಣ ಪರ್ವದ ಅಂಗವಾಗಿ ಅಷ್ಟವಿಧಾರ್ಚನೆ ಪೂಜೆ ಹಾಗೂ ದಶಲಕ್ಷಣ ಪರ್ವಗಳಿಗೆ ಸಂಬಂಧಿಸಿದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ಹಾಗೆಯೇ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮತ್ತು ಸ್ವಾಧ್ಯಾಯವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top