ದ.ಕ ಜಿಲ್ಲೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Upayuktha
0 minute read
0


ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಪಕ್ಷದ ಮುಖಂಡರುಗಳಿಗೆ, ಕಾರ್ಯಕರ್ತರು ಈ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ. 


ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್ ಹಾಗೂ‌ ಪ್ರಮುಖರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
To Top