ಬಳ್ಳಾರಿ: ಕಾನೂನು ಮಹಾ ವಿದ್ಯಾಲಯದಲ್ಲಿ ದಾನಿಗಳ ದಿನಾಚರಣೆ ಸ್ಮರಣೆ

Upayuktha
0


ಬಳ್ಳಾರಿ:
ಬಳ್ಳಾರಿ ನಗರದ ವೀ.ವಿ. ಸಂಘದ ವುಂಕಿ ಸಣ್ಣರುದ್ರಪ್ಪ ಕಾನೂನು ಮಹಾವಿದ್ಯಾಲಯದಲ್ಲಿ ದಾನಿಗಳ ದಿನಾಚರಣೆ ನಡೆಯಿತು. ವೀ.ವಿ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್, ಕಾರ್ಯದರ್ಶಿ ಡಾ.ಅರವಿಂದ ಪಾಟೀಲ್, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಟಿ. ನರೇಂದ್ರಬಾಬು ಮಿಂಚೇರಿ ಹಾಗು ಸಿಬ್ಬಂದಿ ವರ್ಗದವರು ಪಾಲ್ಗೊಂಡು ದಾನಿಗಳು ಕೊಡುಗೆಯನ್ನು ಸ್ಮರಿಸಿದರು.ವೀರಶೈವ ಲಿಂಗಾಯತ ಸಮಾಜದ ಸರ್ವತೋಮುಖ ಅಭಿವೃದ್ಧಿಯನ್ನು ಬಯಸಿ ಶ್ರಮ,ತ್ಯಾಗ ಮತ್ತು ದಾನ ನೀಡುವುದರ ಮೂಲಕ ಅವಿರತಶ್ರಮದಿಂದ 108 ವರ್ಷಗಳ ಇತಿಹಾಸ ಹೊಂದಿರುವ ಪ್ರತಿಷ್ಟಿತ ವೀ.ವಿ. ಸಂಘವನ್ನು ಕಟ್ಟಿ ಬೆಳೆಸಿದ ದಾನ ಶ್ರೇಷ್ಠರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top