ಬಳ್ಳಾರಿ: ರಾಜ್ಯ ಮಟ್ಟದ ಹ್ಯಾಂಡ್‌ಬಾಲ್ ಸ್ಪರ್ಧೆಗೆ ಆಯ್ಕೆಯಾದ ಬೆಸ್ಟ್ ಕಾಲೇಜಿನ ವಿದ್ಯಾರ್ಥಿಗಳು

Upayuktha
0


ಬಳ್ಳಾರಿ:
ಜಿಲ್ಲಾ ಪದವಿ ಪೂರ್ವ ಶಿಕಣ ಇಲಾಖೆ ಆಯೋಜಿಸಿದ ಬೆಸ್ಟ್  ಪಿ.ಯು.ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್‌ಬಾಲ್ ಸ್ಪರ್ಧೆಯಲ್ಲಿ ಬೆಸ್ಟ್  ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ವಿಜೇತರಾಗಿ ಹಾಸನದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಪ್ಪ, ಉಪಾದ್ಯಕ್ಷರು ಕೆ. ತಿಲಕ್ ಕುಮಾರ್, ಕಾರ್ಯದರ್ಶಿ ಎಮ್. ಶ್ರೀನಿವಾಸುಲು ಪ್ರಾಚಾರ್ಯರು ಕೆ. ವೆಂಕಟೇಶ್ವರರಾವ್, ಉಪ ಪ್ರಾಚಾರ್ಯರು ಜಿ. ಶ್ರೀನಿವಾಸರೆಡ್ಡಿ, ದೈಹಿಕ ಶಿಕ್ಷಕರಾದ ಶಿವಾನಂದ್,ತಿಪ್ಪೇರುದ್ರಪ್ಪ ಮತ್ತು ಶ್ರೀಮತಿ ವೆಂಕಟಲಕ್ಷ್ಮೀ ಮತ್ತು ಸಿಬ್ಬಂದಿವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top