ಬಳ್ಳಾರಿ: ಡಿ.ದೇವರಾಜ ಅರಸು ಪ್ರಶಸ್ತಿಗೆ ಹನುಮೇಶ್ ಉಪ್ಪಾರ್ ಆಯ್ಕೆ

Chandrashekhara Kulamarva
0



ಬಳ್ಳಾರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಸೆ.20ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಹಿಂದುಳಿದ ವರ್ಗಗಳ ರತ್ನ ಡಿ. ದೇವರಾಜ ಅರಸು ರಾಜ್ಯ ಪ್ರಶಸ್ತಿಗೆ ಹನುಮೇಶ್ ಉಪ್ಪಾರ್ ಆಯ್ಕೆಯಾಗಿದ್ದಾರೆ. 


ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೈನ್ಯ ರಾಜ್ಯಾಧ್ಯಕ್ಷರು ಮತ್ತು ಬಳ್ಳಾರಿ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಹನುಮೇಶ್ ಉಪ್ಪಾರ್ ಇವರ ಸಮಾಜ ಸೇವೆಯನ್ನು ಗುರುತಿಸಿ 2024ನೇ ಸಾಲಿನ ದೇವರಾಜ್ ಅರಸು ರಾಜ್ಯ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಧ್ಯಕ್ಷ ಸೈದಪ್ಪ ಗುತ್ತೇದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top