ಬಳ್ಳಾರಿ: ಬಳ್ಳಾರಿ ನಗರದ ಈದ್ಗಾ ರಸ್ತೆಯ ಹಿರಿಯಾಳಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದ ಪ್ರಸಕ್ತ ಸಾಲಿಗೆ ಆರನೇ ತರಗತಿ ಪ್ರವೇಶಾತಿಗೆ ಖಾಲಿ ಇರುವ 5 ಸೀಟ್‌ಗಳಿಗೆ ಸೆ.04 ರಂದು ಬೆಳಿಗ್ಗೆ 10 ಗಂಟೆಗೆ ಶಾಲೆಯಲ್ಲಿ ನಡೆಯಲಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಗುರುಗಳು ಸತ್ಯನಾರಾಯಣ ತಿಳಿಸಿದ್ದಾರೆ. ಜಿಎಂ-02, 2ಎ-01, 3ಎ-02 ಸೀಟ್‌ಗಳಿಗೆ ಕೌನ್ಸೆಲಿಂಗ್ ನಡೆಯಲಿದ್ದು, ಆಯ್ಕೆ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳು ಹಾಜರಾಗಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ