ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವು ಇಂದು ಉಜಿರೆಯಲ್ಲಿ ನಡೆದಿದ್ದು ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ್ದ ಉಜಿರೆ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನ ಗಳಿಸಿರುತ್ತದೆ. ಈ ತಂಡದಲ್ಲಿ ಸ.ಪ.ಪೂ.ಕಾಲೇಜು, ನಡ ಇಲ್ಲಿನ ಕಬಡ್ಡಿ ಆಟಗಾರರಾದ ಜಿತೇಶ್ ಹಾಗೂ ಮಹಮ್ಮದ್ ನಿಯಾಝ್ ಇವರು ಪಾಲ್ಗೊಂಡಿದ್ದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನಿಯಾಗಿರುತ್ತದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ