ಬೆಳ್ತಂಗಡಿ: ಸರಕಾರೀ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ಇಂದು (ಸೆ.26) ನಡೆದ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕರ ಹಾಗೂ ಬಾಲಕಿಯರ ಬೆಳ್ತಂಗಡಿ ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಕು. ವಿಶಾಂತ್ "best all-rounder" ಪ್ರಶಸ್ತಿಯನ್ನು, ಕು. ನಿಶ್ಮಿತಾ "best runner" ಪ್ರಶಸ್ತಿಯನ್ನು ಪಡೆದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

