ಮ೦ಗಳೂರು: ಮೆಸ್ಕಾಂ ಸಾಗರ ನಗರ ಉಪವಿಭಾಗ ಕಚೇರಿಯಲ್ಲಿ ಸೆ.23 ರಂದು ಬೆಳಗ್ಗೆ 11 ರಿಂದ ಮಧಾಹ್ನ1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂನ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;9448289516.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ