ಮಕ್ಕಳ ಧ್ವನಿ-2024: ಅಧ್ಯಕ್ಷರಾಗಿ ಪ್ರಹ್ಲಾದ ಮೂರ್ತಿ ಆಯ್ಕೆ

Upayuktha
0


ಸುರತ್ಕಲ್‌: ಮಕ್ಕಳ ಸಾಹಿತ್ಯ ಸಂಗಮ (ರಿ) ಇವರು ಅನುದಾನಿತ ವಿದ್ಯಾದಾಯಿನೀ ಪ್ರೌಢಶಾಲೆ, ಸುರತ್ಕಲ್ ಇಲ್ಲಿ ಸೆಪ್ಟಂಬರ್ 14, ಶನಿವಾರದಂದು ಆಯೋಜಿಸಿರುವ 'ಮಕ್ಕಳ ಧ್ವನಿ-2024' ರ ಸರ್ವಾಧ್ಯಕ್ಷರಾಗಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಆಯ್ಕೆಯಾಗಿದ್ದಾರೆ.


ಕಥಾ ಗೋಷ್ಠಿಯ ಅಧ್ಯಕ್ಷರಾಗಿ ವಿವೇಕ ಬಾಲಕಿಯರ ಪ್ರೌಢಶಾಲೆ, ಕೋಟ ಇಲ್ಲಿನ 10ನೇ ತರಗತಿಯ ವಿದ್ಯಾರ್ಥಿನಿ ಮಾನಸ.ಜಿ ಹಾಗೂ ಕಥಾಗೋಷ್ಠಿಯ ಅಧ್ಯಕ್ಷರಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ತನ್ವಿತಾ. ವಿ. ಆಯ್ಕೆಯಾಗಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top