ನಿಟ್ಟೆ :ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಾರ್ಕಳ ತಾಲೂಕು ಮಟ್ಟದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಡಾ ಎನ್. ಎಸ್ ಎ ಎಂ ಪದವಿಪೂರ್ವ ಕಾಲೇಜು ನಿಟ್ಟೆ ಹುಡುಗರ ವಿಭಾಗದಲ್ಲಿ ಪ್ರಥಮ ಹಾಗೂ ಹುಡುಗಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ನಿಟ್ಟೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆ ಗೊಂಡಿರುತ್ತದೆ. ವಿಜೇತ ತಂಡದ ಕ್ರೀಡಾಪಟುಗಳನ್ನು ಸಂಸ್ಥೆಯ ಸಂಚಾಲಕರಾದ ವಿಶಾಲ್ ಹೆಗ್ಡೆ ಅಭಿನಂದಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ