ಸಿ.ಎಚ್ ವಿಜಯಶಂಕರ್ ಗೆ ಶ್ರೀ ರಾಮವಿಠಲಕೃಷ್ಣಾನುಗ್ರಹ ಪ್ರಶಸ್ತಿ ಪ್ರದಾನ
ಚೆನ್ನೈ ಮಹಾನಗರದಲ್ಲಿ ನಡೆದ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ 37ನೇ ಚಾತುರ್ಮಾಸ್ಯ ವ್ರತದ ಸಮಾರೋ ಸಮಾರಂಭ ಮತ್ತು ಗುರುವಂದನೋತ್ಸವವು ಮಂಗಳವಾರ ಸಂಜೆ ಅನೇಕ ಗಣ್ಯರು ಹಾಗೂ ನೂರಾರು ಭಕ್ತರ ಉಪಸ್ಥಿತಿಯಲ್ಲಿ ನೆರವೇರಿತು.
ಮುಖ್ಯ ಅಭ್ಯಾಗತರಾಗಿ ಮೂಲತಃ ಕರ್ನಾಟಕದವರಾದ ಇತ್ತೀಚೆಗಷ್ಟೆ ಮೇಘಾಲಯ ರಾಜ್ಯದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಚ್ ವಿಜಯಶಂಕರ್ ಅವರಿಗೆ ಶ್ರೀ ಮಠದ ವತಿಯಿಂದ ಶ್ರೀ ರಾಮವಿಠಲ ಕೃಷ್ಣಾನುಗ್ರಹ ಪ್ರಶಸ್ತಿಯನ್ನು ಶ್ರೀಗಳವರು ಪ್ರದಾನಿಸಿ ಅನುಗ್ರಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ