ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಹಿತಾಲಿ ಪ್ರಸನ್ನ ಶೆಟ್ಟಿ ಇವರು ಬೀದರ್‌ನ ನೆಹರು ಮೈದಾನದಲ್ಲಿ ಭಾನುವಾರ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೇಟಿಕ್‌ನ 16 ವಯೋಮಿತಿ ಒಳಗಿನ (ಕಿಶೋರವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಪ್ರಸನ್ನ ಶೆಟ್ಟಿ ಮತ್ತು ಪ್ರತಿಮಾ ಶೆಟ್ಟಿ ದಂಪತಿಯವರ ಮಗಳಾಗಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ