ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್‌: ಅಂಬಿಕಾ ವಿದ್ಯಾಲಯದ ದೃಶಾನ ಪ್ರಥಮ

Upayuktha
0


ಪುತ್ತೂರು:
ನಗರದ ನಟ್ಟೋಜ ಫೌಂಡೇಶನ್  ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿನಿ ದೃಶಾನ ಸುರೇಶ ಸರಳಿಕಾನ ಇವರು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಸೋಮವಾರ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೆಟಿಕ್‌ನ 14 ವಯೋಮಿತಿ ಒಳಗಿನ (ಬಾಲವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ 100 ಮೀಟರ್ ಹಾಗೂ 200 ಮೀಟರ್  ಓಟದಲ್ಲಿ ಪ್ರಥಮ ಸ್ಥಾನ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಬೆಟ್ಟಂಪಾಡಿಯ ಸುರೇಶ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿಯವರ ಪುತ್ರಿ.


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top