ಪುತ್ತೂರು: ಅಂಬಿಕಾದ ವಿದ್ಯಾರ್ಥಿನಿಯರು ತ್ರೋಬಾಲ್‌ನಲ್ಲಿ ಪ್ರಥಮ

Upayuktha
0


ಪುತ್ತೂರು: ಶಾಲಾ ಶಿಕ್ಷಣ (ಪದವಿ ಪೂರ್ವ) ಹಾಗೂ ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿದ್ವಿತೀಯ ಪಿಯುಸಿಯ ಅವನಿ ರೈ, ಮೇಘನಾ ವಿ ಎಚ್, ಪ್ರಥಮ ಪಿಯುಸಿಯ ವೈಶಾಲಿ ಕೆ,  ರಿಯಾ ಜೆ ರೈ, ಯುಕ್ತ ವರ್ಷಿಣಿ, ಶ್ರೇಯಾ ವೈ, ಸಿಂಚನ ಎಂ, ಸಾನ್ವಿ ಆರ್, ಚರಿಷ್ಮ ಕೆ, ಅನನ್ಯ ರೈ, ಕೃಪಾಶ್ರೀ, ಪೂಜಾ ಮತ್ತು ಕೆ ಮುಕ್ತಾ ರೈ ಭಾಗವಹಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top