ಪುತ್ತೂರು: ಫುಟ್ಬಾಲ್ ಪಂದ್ಯಾಟ: ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು:
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ವಿವೇಕಾನಂದ ಪ.ಪೂ ಕಾಲೇಜು  ಇವರ ಜಂಟಿ  ಆಶ್ರಯದಲ್ಲಿ ಸೆ.3 ರಂದು ವಿವೇಕಾನಂದ ಪ ಪೂ ಕಾಲೇಜಿನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ  ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನ ಪಡೆದು  ಮೂಡಬಿದ್ರೆ ಆಲ್ - ಫರ್ಕ್ಯಾನ್ ಇಸ್ಲಾಮಿಕ್ ಪ.ಪೂ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top