ಇವರು ಪುತ್ತೂರು ಆರ್ಯಪು ನಿವಾಸಿ ಉಮೇಶ್ ಸುವರ್ಣ ಮತ್ತು ಮೋಹಿನಿ ದಂಪತಿಗಳ ಪುತ್ರ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ