ಪುತ್ತೂರು: ಅಂಬಿಕಾ ವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Upayuktha
0


ಪುತ್ತೂರು:
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್  ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಗುರುವಾರ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಹುಡುಗರಿಗೆ ಹಾಗೂ ಹುಡುಗಿಯರಿಗೆ ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ, ಓಟದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲಾ ಪ್ರಾಂಶುಪಾಲೆ ಮಾಲತಿ ಡಿ ಹಾಗೂ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಬಹುಮಾನ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top