ನಿವೃತ್ತ ಉಪನ್ಯಾಸಕ ಸಾಹಿತಿ ನಾಗರಾಜ ನಾಡಗೌಡರ ಅವರಿಗೆ ಸನ್ಮಾನ

Upayuktha
0


ಹುನಗುಂದ: ಈಚೆಗೆ ನಿವೃತ್ತರಾದ ಉಪನ್ಯಾಸಕ ಹುನಗುಂದದ ಸಾಹಿತಿ ಡಾ ನಾಗರಾಜ ನಾಡಗೌಡರ (ಚಿತ್ತವಾಡಗಿ) ದಂಪತಿಗಳನ್ನು ಶಿಕ್ಷಕ ದಿನಾಚರಣೆಯ ದಿನ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.


ಹುನಗುಂದ್ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಶರಣಪ್ಪ ಹೂಲಗೇರಿ, ಇಳಕಲ್ ಸರ್ಕಾರಿ ಮಹಿಳಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಿ ಎಚ್ ಪಾಟೀಲ, ಹಿರಿಯ ಉಪನ್ಯಾಸಕ ಎ.ಎಚ್ ನಾಯಕ, ಉಪನ್ಯಾಸಕ ವೀರಭದ್ರಯ್ಯ ಶಶಿ ಮಠ, ಇಳಕಲ್‌ನ ವಿಶ್ರಾಂತ ಪ್ರಾಚಾರ್ಯ ಡಿ.ಎಸ್ ಪಾಟೀಲ, ಉಪನ್ಯಾಸಕ ಡಾ. ಎನ್. ವೈ. ನದಾಫ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top