ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿಗೆ ದಾಖಲಾದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಸುಮಂಗಲಾ ಜೈನ್ ಅವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿನಿಯರು ಸಂಸ್ಥೆಯಲ್ಲಿ ನಡೆದುಕೊಳ್ಳಬೇಕಾದ ರೀತಿ ಹಾಗೂ ವೃತ್ತಿ ಸಂಬಂಧವಾಗಿ ಮಾಡಿಕೊಳ್ಳಬೇಕಾದ ತಯಾರಿ ಕುರಿತು ಅವರು ವಿವರಿಸಿದರು.
‘ತಾಂತ್ರಿಕ ಶಿಕ್ಷಣದ ಮಹತ್ವ ಹಾಗೂ ವೃತ್ತಿಪರ ತರಬೇತಿ’ ಕುರಿತು ಮಾಹಿತಿ ಕಾರ್ಯಾಗಾರ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ತಾಂತ್ರಿಕ ಶಿಕ್ಷಣದ ಮಹತ್ವ ಹಾಗೂ ವೃತ್ತಿಪರ ತರಬೇತಿ’ ಕುರಿತು ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ಜರಗಿತು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಶ್ರೇಯಸ್ ಜೆ. ಕಾರ್ಯಾಗಾರ ನಡೆಸಿಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ