ಬಳ್ಳಾರಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬಳ್ಳಾರಿ ನಗರದ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಶನಿವಾರ (ಸೆ.28) ರಕ್ತದಾನ ಶಿಬಿರ ಬಳ್ಳಾರಿ ಬಿಜೆಪಿ ಜಿಲ್ಲಾ ಕಛೇರಿ ವಾಜಪೇಯಿ ಬಡಾವಣೆಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ಮಾಜಿ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ , ಬಿಜೆಪಿಯ ಜಿಲ್ಲೆಯ ಅಧ್ಯಕ್ಷ ಅನಿಲ್ ಕುಮಾರ್ ಮೂಕ ರವರು ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಂ.ಎಸ್.ಸಿದ್ದಪ್ಪ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಮಹಾನಗರ ಪಾಲಿಕೆ ಸದಸ್ಯ ಶ್ರೀನಿವಾಸ್ ಮೋದ್ಕರ್ ಅವರು ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷ ಬಾಲಚಂದ್ರ ಮತ್ತು ಜಿಲ್ಲೆಯ ಮತ್ತು ಮಂಡಲದ ಪದಾಧಿಕಾರಿಗಳು ಎಲ್ಲಾ ಮೋರ್ಚಾವಾರು ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಎಲ್ಲಾ ಗುರುಹಿರಿಯರು ಮುಖಂಡರು ಕಾರ್ಯಕರ್ತರು ಭಾಗವಹಿಸಿ ಯಶಸ್ವಿ ಮಾಡಲಾಯಿತು. ಈ ಒಂದು ಸಂದರ್ಭದಲ್ಲಿ ಯುವ ಮೋರ್ಚ ಪದಾಧಿಕಾರಿಗಳು ರಕ್ತ ಭಂಡಾರಗಳನ್ನು ಕೊಟ್ಟು ಸಹಕರಿಸಿದರು.
ಬಳ್ಳಾರಿ ನಗರ ಯುವ ಮೋರ್ಚಾ ಅಧ್ಯಕ್ಷ ಅರುಣ್ ಬಾಲಚಂದ್ರ , ಜಿ ಓಂ ಪ್ರಕಾಶ್, ಸುಧಾಕರ್ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಳ್ಳಾರಿ ನಗರ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ