ಹೊಸದಿಲ್ಲಿ: ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಹೊಸದಿಲ್ಲಿಯ ಸಂಸತ್ ಭವನದಲ್ಲಿ ಲೋಕ ಸಭಾಧ್ಯಕ್ಷ ಓಂ ಬಿರ್ಲಾ ಅವರ ಅಧ್ಯಕ್ಷತೆ ಯಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದರು.
ತದನಂತರ ಸನ್ಮಾನ್ಯ ಸಭಾಧ್ಯಕ್ಷರು 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನದಲ್ಲಿ ಭಾಗವಹಿಸಿ “the role of legislative bodies in the attainment of sustainable and inclusive development" ಎಂಬ ವಿಷಯದ ಬಗ್ಗೆ ತಮ್ಮ ನಿಲುವನ್ನು ಮಂಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ