ಕಾಸರಗೋಡು: ಆರ್ಯ ಯಾನೆ ಮರಾಠ ಸಮಾಜ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ, ಸಾಧಕರ ಸನ್ಮಾನ ಕಾರ್ಯಕ್ರಮವನ್ನು ಕಾಸರಗೋಡಿನ ಪಿಲಿಕುಂಜೆಯ ಶ್ರೀ ಭಗವತಿ ಸಭಾಭವನದಲ್ಲಿಇಂದು ಆಯೋಜಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ