ರೇಡಿಯೊ ಮಣಿಪಾಲ್‌ನಲ್ಲಿ ಶಿಕ್ಷಕರ ದಿನದ ವಿಶೇಷ

Upayuktha
0


ಮಣಿಪಾಲ: ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ವಿಶೇಷ ಕಾರ್ಯಕ್ರಮ ಇಂದು (ಸೆ. 5) ಸಂಜೆ 6.20ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಕೀಲಾ ಮತ್ತು ಮಣಿಪಾಲ ಅಕಾಡೆಮಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಗುಳ್ಮೆ ಕೃಷ್ಣ ನಾಯಕ್ ಭಾಗವಹಿಸಲಿದ್ದಾರೆ.


ಸೆಪ್ಟೆಂಬರ್ 6ರಂದು ಮಧ್ಯಾಹ್ನ 2.20ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್‌ ನಲ್ಲಿ ರೇಡಿಯೋ ಮಣಿಪಾಲದ ಆಪ್ ಮೂಲಕವೂ ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top