ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಎರಡು ತಿಂಗಳ ಕಾಲ ನಡೆದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಸೋಮವಾರ ಮುಕ್ತಾಯಗೊಂಡಿತು.
ಎರಡು ತಿಂಗಳು ನಡೆದ ಪುರಾಣ ವಾಚನದಲ್ಲಿ14 ಮಂದಿ ಹಾಗೂ ಪ್ರವಚನದಲ್ಲಿ 20 ಮಂದಿ ವಿದ್ವಾಂಸರು ಭಾಗವಹಿಸಿದರು.ಸೋಮವಾರ ಕುಮಾರಿ ಸುಪ್ರೀತಾ ಕೋರ್ನಾಯ ವಾಚನ ಮಾಡಿದರೆ ಅಶೋಕ ಭಟ್ ಪ್ರವಚನ ನೀಡಿದರು.
ಸಮಾರೋಪ ಸಮಾರಂಭದಲ್ಲಿ ಹೆಗ್ಗಡೆಯವರು ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ ಎಲ್ಲರನ್ನೂ ಗೌರವಿಸಿ ಅಭಿನಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ