ಮಂಗಳೂರು: ಕಾಶೀ ಮಠಾಧಿಪತಿ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಅವರ ಚಾತುರ್ಮಾಸ ವ್ರತದ ಅಂಗವಾಗಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಸೆಪ್ಟೆಂಬರ್ 27ರಂದು ಮುಂಬೈಯ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ಸಂಜೆ 7 ಗಂಟೆಯಿಂದ 9 ಗಂಟೆ ವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ