ಪುತ್ತೂರು:ತ್ರೋಬಾಲ್‌ ಪಂದ್ಯಾಟ - ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು:ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಕೆ.ಎಸ್.ಎಸ್‌ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್‌ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡ ಪ್ರಥಮ ಸ್ಥಾನ ಪಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಯಶ್ವಿ. ಡಿ. ಶೆಟ್ಟಿ ಹಾಗೂ ಮೋನಿಷಾ ಭಾಗವಹಿಸಿದ್ದರು. ತಂಡವನ್ನು ಪ್ರತಿನಿಧಿಸಿದ ಯಶ್ವಿ ಡಿ. ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 


ವಿದ್ಯಾರ್ಥಿನಿಯರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top