ಬೆಂಗಳೂರು : ಶ್ರೀ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪವಿತ್ರ ಲಾಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆಯನ್ನು ಬೆರೆಸುವುದರ ಮೂಲಕ ಜಗತ್ತಿನಾದ್ಯಂತದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಭಾನುವಾರ, 29 ಸೆಪ್ಟೆಂಬರ್ 2024 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಆಂದೋಲನವನ್ನು ಆಯೋಜಿಸಲಾಗಿದ್ದು, ಸಮಸ್ತ ಹಿಂದೂ ಬಾಂಧವರು ಈ ಆಂದೋಲನದಲ್ಲಿ ಸಹಭಾಗಿಯಾಗಿ ತಮ್ಮ ಧರ್ಮಕರ್ತವ್ಯವನ್ನು ಪಾಲನೆಮಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ