ಬಳ್ಳಾರಿ: ಕರ್ನಾಟಕ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಜನಾಂಗಗಳ ಹಿಂದುಳಿದ ವರ್ಗ ಪ್ರವರ್ಗ 1 ಒಕ್ಕೂಟದ ನೂತನ ಕಚೇರಿಯ ಉದ್ಘಾಟನೆಯನ್ನು ಬೆಂಗಳೂರಿನಲ್ಲಿ ದಿನಾಂಕ ಸೆ 15 ರಂದು ನಡೆದಿದೆ. ಈ ಸಮಾರಂಭದಲ್ಲಿ ಗಣ್ಯ ವ್ಯಕ್ತಿಗಳು, ಎಲ್ಲಾ ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹುದ್ದೆಯನ್ನು ಸ್ವೀಕರಿಸಿ ಮಾತನಾಡಿದ ಶಾಮಲ ಯಾದವ್, ತಮ್ಮ ಮೇಲೆ ನಂಬಿಕೆಯನ್ನಿಟ್ಟು ಈ ಪದವಿ ನೀಡಲು ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಒಕ್ಕೂಟವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅವರಿಗೆ ಶೀಲ್ಡನ್ನು ನೀಡಿ ಗೌರವಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ