ಮಂಗಳೂರು :ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಅಕ್ಟೋಬರ್ 03, 2024 ರಂದು ಪೂರ್ವಾಹ್ನ 10:30 ಕ್ಕೆ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ “ಬ್ಯಾರಿ ಭಾಷಾ ದಿನಾಚರಣೆ” ನಡೆಯಲಿದೆ. ಬ್ಯಾರಿ ವಾರ್ತೆ ಮಾಸಿಕದ ಉಪ ಸಂಪಾದಕರಾದ ಮುಹಮ್ಮದ್ ಅಲಿ ಕಮ್ಮರಡಿ ಉದ್ಘಾಟಿಸಿ, ಉಪನ್ಯಾಸ ನೀಡುವರು.
ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್. ವಿ. ಪಿ, ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ನಾಗಪ್ಪ ಗೌಡ ಭಾಗವಹಿಸುವರು. ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಎಸ್ ಅಧ್ಯಕ್ಷತೆ ವಹಿಸುವರು ಎಂದು ಬ್ಯಾರಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಅಬೂಬಕ್ಕರ್ ಸಿದ್ದೀಕ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ