ಹುನಗುಂದ: ಸನಾತನ ಹಿಂದೂ ಸಂಸ್ಕೃತಿಯ ಅಸ್ಮಿತೆ, “ಅಧರ್ಮದ ಮೇಲೆ ಧರ್ಮದ ವಿಜಯ”ಸಾರುವ ವಿಜಯದಶಮಿ, ದಸರಾ ಹಬ್ಬದ ಪ್ರಯುಕ್ತ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಗ್ರಾಮದ ಅರ್ಚಕ ಶಿವಶಕ್ತಿ ಘಂಟಿಮಠರವರು ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಠಾಣೆಯ ಡಿಎಸ್ಪಿ ವಿಶ್ವನಾಥ್ ಕುಲಕರ್ಣಿ, ಪಿಎಸ್ಐ ಪ್ರಕಾಶ್ ಡಿ ಕ್ರೈಂ ವಿಭಾಗದ ಪಿಎಸ್ಐ ಸಿ ಟಿ ರಂಗಾಪುರ ಹೆಡ್ ಕಾಸ್ಟೇಬಲ್‌ಗಳಾದ ಸಿದ್ದು ಕೌಲಗಿ, ಸಿಸಿ ಪಾಟೀಲ ಇಟಗಿ, ಠಾಣೆಯ 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ತಮ್ಮ ತಮ್ಮ ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ