ದುಬೈ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯ

Upayuktha
0


ದುಬೈ: ಯುಎಇ ಬಂಟ್ಸ್ ಫ್ಯಾಮಿಲಿ ದುಬೈ ಇವರ ಆಶ್ರಯದಲ್ಲಿ ಜೆಎಸ್‌ಎಸ್ ಪ್ರೈವೇಟ್ ಸ್ಕೂಲ್ ಸಭಾಂಗಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನೆ, ಸಂಕೀರ್ತನೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಮಹಾ ಅನ್ನ ಸಂತರ್ಪಣೆ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಜರುಗಿತು.


ಸಾವಿರಾರು ಮಂದಿ ಭಕ್ತಾದಿಗಳು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಯುಎಇ ಬಂಟರ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಉಪಾಧ್ಯಕ್ಷ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರವಿರಾಜ್ ಶೆಟ್ಟಿಯವರು ಈ ಪೂಜಾ ಕಾರ್ಯಕ್ರಮದಲ್ಲಿ ಸಹಕಾರ ನೀಡಿದವರನ್ನು ಗುರುತಿಸಿ ಸಂಮಾನಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top