ಮಾಜಿ ಯೋಧ ಮೋಹನ್ ಜಿ ಮೂಲ್ಯರಿಗೆ ಸನ್ಮಾನ

Chandrashekhara Kulamarva
0


ಬಂಟ್ವಾಳ: ರಾಷ್ಟ್ರ ಸೇವೆಯಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತಿಗೊಂಡು ಕೃಷಿಯಲ್ಲಿ ತೊಡಗಿಸಿಕೊಂಡ ಸಂಘದ ಸದಸ್ಯ ಮಾಜಿ ಯೋಧ ರೋ.  ಮೋಹನ್. ಜಿ. ಮೂಲ್ಯರವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಗೌರವವಿಸಿ ಸನ್ಮಾನಿಸಲಾಯಿತು.



ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸತೀಶ್ ಪೂಜಾರಿ,ಕೇಂದ್ರ ರಬ್ಬರ್ ಬೋರ್ಡ್ ಮಂಡಳಿ ಸದಸ್ಯ ವಸಂತಕುಮಾರ್ ಅಣ್ಣಾಳಿಕೆ, ರೋಟರಿ ಕ್ಲಬ್ ಲೋರಟ್ಟೋ ಹಿಲ್ಸ್ ನ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಶೀತಾಳ, ಜಿಲ್ಲಾ ಕಂಬಳ ಸಮಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ಸಂದೀಪ್ ಶೆಟ್ಟಿ ಪೋಡುಂಬ ಪ್ರಮುಖರಾದ ದುರ್ಗಾದಾಸ್ ಶೆಟ್ಟಿ ಮಾವಂತೂರು, ಕಿರಣ್ ಕುಮಾರ್ ಮಂಜಿಲ, ಸಂಘದ ನಿರ್ದೇಶಕರಾದ ಸಂದೇಶ ಶೆಟ್ಟಿ ಪೋಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು,ಹರೀಶ್ ಆಚಾರ್ಯ, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಗೌಡ, ದೇವರಾಜ್ ಸಾಲಿಯಾನ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಮಾದವ ಶೆಟ್ಟಿಗಾರ್, ಮಂದಾರತಿ.ಎಸ್.ಶೆಟ್ಟಿ, ಅರುಣಾ. ಎಸ್. ಶೆಟ್ಟಿ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top