ಬೆಂಗಳೂರಿನಲ್ಲಿ ನಾಳೆ "ಹರಿದಾಸ ಮಂಜರಿ" ಕಾರ್ಯಕ್ರಮ

Upayuktha
0


ಬೆಂಗಳೂರು:
ಬೆಂಗಳೂರಿನ ತ್ಯಾಗರಾಜನಗರದಲ್ಲಿರುವ "ವಜ್ರಕ್ಷೇತ್ರ" ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ನವೆಂಬರ್ 1, ಶುಕ್ರವಾರ ಸಂಜೆ 5-30ಕ್ಕೆ ಶ್ರೀಮತಿ ಉಷಾ ಸುನೀಲ್ ಅವರ ನಿರ್ದೇಶನದಲ್ಲಿ ಶ್ರೀಕೃಷ್ಣ ಪಾರಿಜಾತ ಭಜನಾ ಮಂಡಳಿಯ ಸದಸ್ಯರಿಂದ "ಹರಿದಾಸ ಮಂಜರಿ" ಕಾರ್ಯಕ್ರಮ ಏರ್ಪಡಿಸಲಾಗಿದೆ. ಸ್ಥಳ : ಶ್ರೀ ಆಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, "ವಜ್ರಕ್ಷೇತ್ರ", #152/1, 7ನೇ ಮುಖ್ಯರಸ್ತೆ 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ ಬೆಂಗಳೂರು-70


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top