ನಾಳೆ: "ಹರಿನಾಮ ಸಂಕೀರ್ತನೆ"

Upayuktha
0


ಬೆಂಗಳೂರು :
ಸೋಸಲೆ ಶ್ರೀ ವ್ಯಾಸರಾಜ ಮಠದ ಪರಮಪೂಜ್ಯ ಶ್ರೀ 1008 ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದಂಗಳವರ ಆದೇಶದಂತೆ ನವರಾತ್ರಿ ಸಂಗೀತೋತ್ಸವದ ಪ್ರಯುಕ್ತ ಅಕ್ಟೋಬರ್ 6, ಭಾನುವಾರ ಸಂಜೆ ಗಾಂಧಿಬಜಾರಿನ ಬೆಣ್ಣೆ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ ಮೈಸೂರಿನ 'ಯುವ ಗಾಯಕ' ಆರ್. ಅಪ್ರಮೇಯ ಇವರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಶ್ರೀ ಎಚ್.ಎನ್. ರಘುನಂದನ್ ಮತ್ತು ಮೃದಂಗ ವಾದನದಲ್ಲಿ ಕು|| ಜ್ಯೋತ್ಸ್ನಾ ಹೆಬ್ಬಾರ್ ಸಹಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಗೀತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಶ್ರೀಮಠದ ಪದಾಧಿಕಾರಿಗಳು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 





.


إرسال تعليق

0 تعليقات
إرسال تعليق (0)
To Top