ಬೆಳ್ತಂಗಡಿ: ಮಂಗಳೂರಿನ ಕಪಿತಾನಿಯಾ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೆ (ಸೆ.30) ನಡೆದ ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ವಿಭಾಗ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ 2nd runners up (ಚತುರ್ಥ ಸ್ಥಾನವನ್ನು) ಪಡೆದುಕೊಂಡಿದೆ. ಬೆಳ್ತಂಗಡಿ ಹಾಗೂ ನಾರಾವಿ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ತಂಡದಲ್ಲಿ ಪಾಲ್ಗೊಂಡಿದ್ದರು.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕಿಶನ್ ಕುಮಾರ್ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ಶ್ವೇತಾ ಇವರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಸಂಸ್ಥೆಯ ಇತಿಹಾಸದಲ್ಲಿ ಒಂದು ಮೈಲಿಗಲ್ಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ