ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 115ನೇ ಮನ್ ಕೀ ಬಾತ್ ಕಾರ್ಯಕ್ರಮವನ್ನು ಅಡ್ಯಾರು ಮಹಾ ಶಕ್ತಿಕೇಂದ್ರದ ನೀರುಮಾರ್ಗ ಗ್ರಾಮದ 244 ನೇ ಬೂತ್‌ನಲ್ಲಿ ಕೇಶವರ ಮನೆಯಲ್ಲಿ ಶಾಸಕ ಡಾ ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ವೀಕ್ಷಿಸಲಾಯಿತು.
ಮಂಡಲ ಉಪಾಧ್ಯಕ್ಷರಾದ ಸೋಹನ್ ಅತಿಕಾರಿ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಕಮಲಾಕ್ಷ ತಳ್ಳಿಮಾರ್, ಕಾರ್ಯದರ್ಶಿಯಾದ ಅಜಿತ್ ಶೆಟ್ಟಿ, ಮಹಾ ಶಕ್ತಿಕೇಂದ್ರ ಮನ್ ಕೀ ಬಾತ್ ಪ್ರಭಾರಿ ಸುಧೀರ್ ಕಾಮತ್ ಗುರಪುರ, ಪ್ರಮುಖರಾದ ಗೋಕುಲದಾಸ್ ಶೆಟ್ಟಿ, ನೀರುಮಾರ್ಗ ಗ್ರಾಮ ಸಮಿತಿಯ ಕಾರ್ಯದರ್ಶಿ ಚೇತನ್ ನಟ್ಟಿಲ್, ಬೂತ್ ಅಧ್ಯಕ್ಷ ಪ್ರವೀಣ, ಕಾರ್ಯದರ್ಶಿ ಶಿವರಾಜ್ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ