ಅ.30ರಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ

Upayuktha
0


ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಅ. 30ರ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.


ನಾಗರಿಕರು ತಮ್ಮ ಅಹವಾಲುಗಳೊಂದಿಗೆ ನಾಳೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top