ಬಳ್ಳಾರಿ:ಬಳ್ಳಾರಿಯ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಮಾಜಿ ಸಚಿವರಾದ ಹಾಗೂ ಹಾಲಿ ಗಂಗಾವತಿ ಶಾಸಕರಾದ ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಸಿರುಗುಪ್ಪ ಮಾಜಿ ಶಾಸಕ ಸೋಮಲಿಂಗಪ್ಪನವರ ಪುತ್ರ,ಬಿಜೆಪಿ ಯುವಮೋರ್ಚ ಜಿಲ್ಲಾಧ್ಯಕ್ಷರಾದ ಎಂ.ಎಸ್.ಸಿದ್ದಪ್ಪನವರು ಸನ್ಮಾನಿಸಿದರು. ನಂತರ ಸದಸ್ಯತ ಅಭಿಯಾನದ ಕಾರ್ಯಗಾರ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಜಿಲ್ಲಾಧ್ಯಕ್ಷರಾದ ಅನಿಲ್ ನಾಯ್ಡು ಅಣ್ಣನವರ ವಿಧಾನ ಪರಿಷತ್ ಸದಸ್ಯರಾದ ವೈ ಎಂ ಸತೀಶ್, ಮಾಜಿ ಶಾಸಕರಾದ ಸೋಮಶೇಖರ ರೆಡ್ಡಿ, ಅರುಣ, ಹನುಮಂತಪ್ಪ, ಡಾಕ್ಟರ್ ಮಹಿಪಾಲ್, ಗುರುಲಿಂಗಗೌಡ, ಗೋನಾಳ್ ರಾಜಶೇಖರ ಗೌಡ, ಕೆ ಎಸ್ ದಿವಾಕರ, ಓಬಳೇಶ, ವೆಂಕಟರಮಣ, ದಮ್ಮುರ್ಶೇ ಖರ, ಉಡೇದ ಸುರೇಶ, ಸುಗುಣ, ಹುಲುಗಪ್ಪ, ವೆಂಕಟೇಶ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ