ಬಳ್ಳಾರಿ: ಅರಣ್ಯ ಇಲಾಖೆ ಬಳ್ಳಾರಿಯ ಸಹಯೋಗದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜಯಂತಿ ಕಾರ್ಯಕ್ರಮವನ್ನು ಸರಕಾರಿ ಆದರ್ಶ ವಿದ್ಯಾಲಯ ಬಳ್ಳಾರಿಯಲ್ಲಿ ಅಕ್ಟೋಬರ್ 02 ರಂದು ಆಚರಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು, ಶಿಕ್ಷಕರು ಹಾಗೂ ಮಕ್ಕಳು ಹಾಜರಾಗಿದ್ದರು. ಎಂದು ಮುಖ್ಯ ಶಿಕ್ಷಕರು ಸತ್ಯನಾರಾಯಣ ಅವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ