ಮಂಗಳೂರು: ಪೊಲೀಸ್ ಲೈನ್ ನ ಶ್ರೀದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಶುಭ ಸಂದರ್ಭದಲ್ಲಿ ರಜತ ಸಂಭ್ರಮದಲ್ಲಿರುವ ಕೋಡಿಕ್ಕಲ್ಲ್ ನ ಸರಯೂ ಯಕ್ಷ ವೃಂದ (ರಿ) ದ ಶೂರ್ಪನಖಾ ವಧೆ ಎಂಬ ಬಯಲಾಟದಲ್ಲಿ ಹಿಮ್ಮೇಳದ ಗುರು, ಯಕ್ಷಗಾನ ಸವ್ಯಸಾಚಿ ವಳಕುಂಜ ಕುಮಾರ ಸುಬ್ರಹ್ಮಣ್ಯ ಭಟ್ಟರವರಿಗೆ ಸನ್ಮಾನ ಹಾಗೂ ಬಾಲ ಕಲಾವಿದ ಮಾ. ದೃಶಾಲ್ ಪೂಜಾರಿಯವರಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ದೇವಳದ ಅಧ್ಯಕ್ಷ ಮಯೂರ್ ಉಳ್ಳಾಲ್, ನ್ಯಾಯವಾದಿಗಳಾದ ಕುಶಾಲಪ್ಪ, ಯಕ್ಷಗುರು ವರ್ಕಾಡಿ ರವಿ ಅಲೆವೂರಾಯ, ದೇವಿ ದೇವಸ್ಥಾನದ ಪದಾಧಿಕಾರಿ ಡಾ|| ನಂದಿನಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

