ಗಣಿತ ರಸ ಪ್ರಶ್ನೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Chandrashekhara Kulamarva
0



ಧರ್ಮತ್ತಡ್ಕ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ನೂತನ್ ಎಡಕ್ಕಾನ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವನಿಗೆ ಶಾಲಾ ವ್ಯವಸ್ಥಾಪಕರು, ರಕ್ಷಕ ಶಿಕ್ಷಕ ಸಂಘ, ಅಧ್ಯಾಪಕ ವೃಂದ ಅಭಿನಂದನೆಯನ್ನು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top