ಇಂದು ರಮ್ಯಾ ಸುಧೀರ್ ನಿರ್ದೇಶನದಲ್ಲಿ "ಮಿಶ್ರ ಮಾಧುರ್ಯ"

Upayuktha
0


ಬೆಂಗಳೂರು: ಮಲ್ಲೇಶ್ವರಂ ಈಸ್ಟ್ ಲಿಂಕ್ ರಸ್ತೆಯಲ್ಲಿರುವ ಲಾಸ್ಯ ವರ್ಧನ ಟ್ರಸ್ಟ್ ವತಿಯಿಂದ ಅಕ್ಟೋಬರ್ 11, ಶುಕ್ರವಾರ ಸಂಜೆ 5-45ಕ್ಕೆ ವಿದುಷಿ  ರಮ್ಯಾ ಸುಧೀರ್ ಅವರ ನಿರ್ದೇಶನದಲ್ಲಿ ತಮ್ಮದೇ ಆದ ಗಾನ ಸುಧಾ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ "ಮಿಶ್ರ ಮಾಧುರ್ಯ" ಎಂಬ ಶೀರ್ಷಿಕೆಯಲ್ಲಿ ಜನಪದ ಗೀತೆ, ಭಾವಗೀತೆ ಮತ್ತು ಭಕ್ತಿಗೀತೆಗಳ ಗಾಯನ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. 


ಸ್ಥಳ : ಲಾಸ್ಯ ವರ್ಧನ ಟ್ರಸ್ಟ್, 'ಕೇಶವಕಲ್ಪ' ದತ್ತಾತ್ರೇಯ ವಾರ್ಡ್, 2ನೇ 'ಬಿ' ಅಡ್ಡರಸ್ತೆ, ಈಸ್ಟ್ ಲಿಂಕ್ ರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top