ಬೆಂಗಳೂರು: ನಾಳೆ "ನೃತ್ಯಾಂಜಲಿ"

Chandrashekhara Kulamarva
0


ಬೆಂಗಳೂರು:
ಬೆಂಗಳೂರಿನ ಮಲ್ಲೇಶ್ವರದ ಸಂಪಿಗೆ ರಸ್ತೆ 8ನೇ ಅಡ್ಡರಸ್ತೆಯ ತಿರುವಿನಲ್ಲಿರುವ ಶ್ರೀ ಮಹೇಶ್ವರಿ ದೇವಸ್ಥಾನದಲ್ಲಿ ನವರಾತ್ರೋತ್ಸವದ ಪ್ರಯುಕ್ತ ಅಕ್ಟೋಬರ್ 6, ಭಾನುವಾರ ಸಂಜೆ 6-30ಕ್ಕೆ ವಿದುಷಿ ಶ್ರೀಮತಿ ಉಷಾ ಬಸಪ್ಪ ಇವರ ನಿರ್ದೇಶನದಲ್ಲಿ ಪದ್ಮಪ್ರಿಯಾ ನೃತ್ಯ ಕಲಾ ಅಕಾಡೆಮಿಯ  ವಿದ್ಯಾರ್ಥಿಗಳಿಂದ "ನೃತ್ಯಾಂಜಲಿ" ಕಾರ್ಯಕ್ರಮ ಏರ್ಪಡಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top