ರಾಘವೇಂದ್ರ ಅವರಿಗೆ ಪಿಎಚ್‌ಡಿ ಪ್ರಶಸ್ತಿ ಪ್ರದಾನ

Upayuktha
0

ಮಂಗಳೂರು: 'ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರಃ ಒಂದು ಅಧ್ಯಯನ "ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಯಶಸ್ವಿಯಾಗಿ ಮಾರ್ಗದರ್ಶನ ನೀಡಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top