ಚೇತನ್ ಸಿ ರಾಯನಹಳ್ಳಿಯವರಿಗೆ ಸದ್ಭಾವನಾ ಸೇವಾರತ್ನ ಪ್ರಶಸ್ತಿ ಪ್ರದಾನ

Upayuktha
0 minute read
0


ಶಿವಮೊಗ್ಗ: ಶಿವಮೊಗ್ಗದ ನಮ್ಮ ಹಳ್ಳಿ ಥಿಯೇಟರ್ ನ (ರಿ) ಅಧ್ಯಕ್ಷರು ಹಾಗೂ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಪಾಲಕರು ಹಾಗೂ ಶಿಕ್ಷಕರಾದ ಚೇತನ್ ಸಿ. ರಾಯನಹಳ್ಳಿಯವರಿಗೆ ರಂಗಭೂಮಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ವಿಜಯನಗರ ಜಿಲ್ಲೆಯ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರು (ರಿ) ಸಂಘದ ವತಿಯಿಂದ "ಸದ್ಭಾವನಾ ಸೇವಾರತ್ನ" ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಧಾರವಾಡದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಪ್ರಶಸ್ತಿ ಪುರಸ್ಕಾರ ಸಮಾರಂಭ ಆಯೋಜಿಸಲಾಗಿತ್ತು. ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top